ಬೆಳ್ತಂಗಡಿ: ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಲಕ್ಕಿ ಕೂಪನ್ ಡ್ರಾ ಕಾರ್ಯಕ್ರಮವನ್ನು ನ.16ರಂದು ನಡೆಸಲಾಯಿತು.
ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕುಮಾರ್ ಜೈನ್ ಮಾತನಾಡಿ ಸೋಜಾ ಸಂಸ್ಥೆ ಜನರ ಕೋಟಿ ಗ್ರಾಹಕರ ನಂಬಿಕೆ, ಈ ಸಂಸ್ಥೆ ಇನ್ನೂ ಎತ್ತರಕ್ಕೆ ಬೆಳೆದು ಹೆಸರಿವಾಸಿಯಾಗಲಿ ಎಂದು ಶುಭಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಬಹುಮಾನ ವಿಜೇತರಿಗೆ ಬಹುಮಾನಗಳನ್ನು ಹಂಚಲಾಯಿತು. ಸುಕುಮಾರ್ ಜೈನ್ ಇವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.













