November 20, 2026
ತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿ

ಬಂದಾರು: ನಾಳೆ(ನ.20) ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಜನಾಂದೋಲನ ಪ್ರತಿಭಟನಾ ಸಭೆ

ಬಂದಾರು: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ವಿರುದ್ಧ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ವಸತಿ ಯೋಜನೆ ಮತ್ತು ರೈತರ ಬೆಳೆವಿಮೆ ಅನ್ಯಾಯದ ವಿರುದ್ಧ ಜನಾಂದೋಲನ ಪ್ರತಿಭಟನಾ ಸಭೆ ಬಂದಾರು ಗ್ರಾಮ ಪಂಚಾಯತ್ ವಠಾರದಲ್ಲಿ ನಾಳೆ (ನ,20 ರಂದು) ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ನಂತರ ಪಂಚಾಯತ್ ಪಿಡಿಓ ಮೂಲಕ ಮನವಿ ನೀಡಲಿರುವುದು .

ಈ ಸಭೆಯಲ್ಲಿ ಶಾಸಕ ಹರೀಶ್‌ ಪೂಂಜ, ರಾಜ್ಯ, ಜಿಲ್ಲೆ, ಮತ್ತು ಬೆಳ್ತಂಗಡಿ ಮಂಡಲ ಪ್ರಮುಖರು ಭಾಗವಹಿಸಲಿದ್ದಾರೆ.
ಬಂದಾರು ಹಾಗೂ ಮೊಗ್ರು ಗ್ರಾಮದ ನಾಗರಿಕರು ಈ ಸಭೆಯಲ್ಲಿ ಭಾಗವಹಿಸಬೇಕಾಗಿ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya

ಮಡಂತ್ಯಾರು; ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ 17ನೇ ವಾರ್ಷಿಕ ಮಹಾಸಭೆ

Suddi Udaya

ಮೇಲಂತಬೆಟ್ಟು ಮನೆಯ ಬಾಗಿಲು ಮುರಿದು ಕಳ್ಳತನಕ್ಕೆ ವಿಫಲ ಯತ್ನ

Suddi Udaya

ಸರ್ಕಾರ ಬಂದು ಎರಡು ವರ್ಷ ಆದರೂ ನಡೆಯದ‌ ತಾಲೂಕು ಕೆಡಿಪಿ ಸಭೆ: ತಾಲೂಕು ಪಂಚಾಯತ್ ಮುಂದೆ ಯುವ ಕಾಂಗ್ರೆಸ್ ಬೆಳ್ತಂಗಡಿ ಪ್ರತಿಭಟನೆ

Suddi Udaya

ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!