November 21, 2026
ತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿ

ಕಾಯರ್ತಡ್ಕದಲ್ಲಿ ಬಿಜೆಪಿಯ `ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನೆ-ಬೃಹತ್ ಜನಾಂದೋಲನ ಸಭೆ

ಕಾಯರ್ತಡ್ಕ: ಬಿಜೆಪಿಯ `ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನೆಯು ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಾಯರ್ತಡ್ಕ ರಿಕ್ಷಾ ನಿಲ್ದಾಣದಲ್ಲಿ ನ.20ರಂದು ನಡೆಯಿತು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪುಟಾಣಿ, `ಮನ್ ಕಿ ಬಾತ್’ ಜಿಲ್ಲಾ ಪ್ರಮುಖ್ ಸೀತಾರಾಮ್ ಬೆಳಾಲ್, ತಾಲೂಕು ಬಿಜೆಪಿ ಎಸ್‌ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ, ಬಿಜೆಪಿ ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ, ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಗೌಡ, ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೊಯ್ಲ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ವಿಜಯ ಕುಮಾರ್, ಕಳೆಂಜ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಮಂಜುನಾಥ್ ಗೌಡ ಹಾರಿತ್ತಕಜೆ ಹಾಗೂ ಟೊಕ್ಕಯ್ಯ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದು, ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ ಮಾತನಾಡಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ರಾಜೇಶ್ ನಿಡ್ಡಾಜೆ ಸ್ವಾಗತಿಸಿ, ಧನಂಜಯ ಗೌಡ ಧನ್ಯವಾದವಿತ್ತರು.

Related posts

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ: ತನಿಖೆ ಆರಂಭಿಸಿದ ಸಿಐಡಿ ತಂಡ

Suddi Udaya

ಬಂದಾರು: ಮೈರೋಳ್ತಡ್ಕ ಶಿವ ಗೆಳಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ನಾಳ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾಲೋಚನೆ ಸಭೆ

Suddi Udaya
error: Content is protected !!