November 21, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ : ಕಾಮಧೇನು ಗೋಶಾಲೆಯಲ್ಲಿ ಗೋಪೂಜೆ

ಕೊಕ್ಕಡ : ಇಲ್ಲಿಯ ಹಲ್ಲಿಂಗೇರಿ ಕಾಮಧೇನು ಗೋಶಾಲೆಯಲ್ಲಿ ಗೋಪೂಜೆಯು ನ.20ರಂದು ನಡೆಯಿತು.

ಗೋಪೂಜೆಯನ್ನು ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕರಾದ ರಮಾನಂದ ಭಟ್ ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಕೊಕ್ಕಡದ ವೈದ್ಯರಾದ ಮೋಹನ್ ದಾಸ್ ಗೌಡ, ಸ್ಥಳೀಯ ಮುಖಂಡ ಉಮೇಶ್ ಹಲ್ಲಿಂಗೇರಿ, ಗ್ರಾ. ಪಂ. ಮಾಜಿ ಉಪಾಧ್ಯಕ್ಷ ಪ್ರಭಾಕರ ಗೌಡ, ಕೃಷಿ ವಿಭಾಗದ ಯೋಜನಾಧಿಕಾರಿಗಳಾದ
ರಾಕೇಶ್ ಕೆ , ಮಾರುತಿ
ಎಸ್ ಗೌಡ, ಬಾಲಕೃಷ್ಣ ಎಂ, ಕರುಣ ಹೆಗ್ಡೆ ಹಾಗೂ ಗೋಶಾಲೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಗೋಶಾಲೆ ಮೇಲ್ವಿಚಾರಕ ಸದಾಶಿವ ನಾಯಕ್ ಗೋಪೂಜೆಗೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬಸ್ಸಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

Suddi Udaya

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಶ್ರಮದಾನ

Suddi Udaya

ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!