November 21, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ.5: ಗುರುವಾಯನಕೆರೆಯ ಪಿಲಿಚಾಮುಂಡಿ ಕಲ್ಲಿನಲ್ಲಿ ದೊಂಪದಬಲಿ‌ ಉತ್ಸವ-ಪೂರ್ವಭಾವಿ ಸಭೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಡಿ.05ರಂದು ಗುರುವಾಯನಕೆರೆಯ ಪಿಲಿಚಾಮುಂಡಿಕಲ್ಲಿನ ಬಳಿ ನಡೆಯುವ ದೊಂಪದಬಲಿ ಉತ್ಸವದ ಹಿನ್ನೆಲೆಯಲ್ಲಿ ನ.17ರಂದು ಪಾಡ್ಯಾರು ಬೀಡು ಮನೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ಪ್ರವೀಣ್ ಕುಮಾರ್ ಅಜ್ರಿ ಪಾಡ್ಯಾರು ಬೀಡು, ಅಧ್ಯಕ್ಷ ಶಿವಾಜಿ ರಾವ್ ಗದ್ದೆಮನೆ, ಉಪಾಧ್ಯಕ್ಷರಾದ ಕೇಶವ ಆಚಾರ್ಯ ಮೈಂದೊಟ್ಟು, ಪ್ರಧಾನ ಕಾರ್ಯದರ್ಶಿ ವೀತೇಶ್ ಬಂಗೇರ ಪಾಡ್ಯಾರು, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ, ಸಮಿತಿಯ ಸದಸ್ಯರುಗಳಾದ ಸೋಮಶೇಖರ್ ದೇವಸ್ಯ, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಹೇಮಂತ್ ಶೆಟ್ಟಿ ದೇವಸ್ಯ, ಚಂದ್ರಹಾಸ್ ಶೆಟ್ಟಿ ದೇವಸ್ಯ, ಕೃಷ್ಣಯ್ಯ ಆಚಾರ್ಯ ಗದ್ದೆಮನೆ, ನಿಮಿತ್ ಪಾಡ್ಯಾರು, ರಾಮಚಂದ್ರ ಶೆಟ್ಟಿ ಶಕ್ತಿನಗರ,ಚೈತನ್ಯ ಭಂಡಾರಿ ಸುದೆಕ್ಕಾರ್, ವಿಠ್ಠಲ್ ಆಚಾರ್ಯ ಬರಾಯ, ಭಾಸ್ಕರ ಸುಣ್ಣದಕೆರೆ, ವಸಂತ ಶೆಟ್ಟಿ ಆದೇಲು, ದಾಮೋಧರ ಪಾಡ್ಯಾರು ಮತ್ತು ಪ್ರದೀಪ ಶೆಟ್ಟಿ ಸಾಯಿರಾಮ್ ಮತ್ತಿತರರು ಉಪಸ್ಥಿತರಿದ್ದರು.

Related posts

ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ : ನಿರಂಜನ್ ಜೈನ್ ಕುದ್ಯಾಡಿ

Suddi Udaya

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!