November 21, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉನ್ನತ ಅಧಿಕಾರಿಗಳ ಭೇಟಿ

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಧರ್ಮಸ್ಥಳಕ್ಕೆ ಕರ್ನಾಟಕ ಸರ್ಕಾರದ ಸಹಕಾರ ಸಂಘಗಳ ನಿಬಂಧಕರು ಹಾಗೂ ಕೆಎಂಎಫ್ ಆಡಳಿತಾಧಿಕಾರಿಗಳಾದ ವೆಂಕಟೇಶ್ ಎಂ.ವಿ. ಅವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಸಹಕಾರ ಸಂಘಗಳ ಅಪರ ನಿಬಂಧಕರಾದ ನಂಜುಂಡಯ್ಯ ಹೈನುಗಾರಿಕೆ ಮತ್ತು ಕೈಗಾರಿಕೆ, ಬೆಂಗಳೂರು, ಪುತ್ತೂರು ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ರಘು ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ಪ್ರೀತಂ ಡಿ., ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ನಿರ್ದೇಶಕರಾದ ಶಾಂಭವಿ ರೈ, ಧನಲಕ್ಷ್ಮೀ ಜನಾರ್ದನ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಹಾಗೂ ಸಂಘದ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya

ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರ ನೂತನ ಕಚೇರಿ ಉದ್ಘಾಟನೆ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya
error: Content is protected !!