November 21, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಪ್ರಗತಿ ಪರಿಶೀಲನಾ ತಂಡ ಭೇಟಿ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ನ.19ರಂದು ಪ್ರಗತಿ ಪರಿಶೀಲನಾ ತಂಡ ಭೇಟಿ ನೀಡಿದ್ದು, ಶಾಲೆಯ ಎಲ್ಲಾ ಚಟುವಟಿಕೆಗಳನ್ನು ಗಮನಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಶ್ರೀ ಧ. ಮಂ. ಎ ಸೊಸೈಟಿಯ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಯಾದ ಧನ್ಯಕುಮಾರ್ ಹಾಗೂ ಅವರ ತಂಡದ ಸದಸ್ಯರು ಶಾಲೆಗೆ ಭೇಟಿ ನೀಡಿದರು.

ತರಗತಿ ಕೋಣೆಗಳಿಗೆ ಭೇಟಿ ನೀಡಿ ಮಕ್ಕಳ ಜೊತೆ ಸಂವಾದ ನಡೆಸಿದ ತಂಡದ ಸದಸ್ಯರು, ಶಾಲೆಯ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ಮತ್ತು ಸಲಹೆ ನೀಡಿದರು.

ಅದೇ ದಿನ ರಾಜ್ಯದ ಅತ್ಯುತ್ತಮ ಗ್ರಂಥಪಾಲಕಿ ಪ್ರಶಸ್ತಿಯನ್ನು ಪಡೆದುಕೊಂಡ ಎಸ್ ಡಿ ಯಂ ಕಾಲೇಜು ಉಜಿರೆಯ ಗ್ರಂಥಪಾಲಕಿ ರಜತ ಪಿ ಶೆಟ್ಟಿ ಇವರನ್ನು ಶಾಲೆಯ ಪರವಾಗಿ ಸನ್ಮಾನಿಸಲಾಯಿತು.

Related posts

ಸಿಎ ಅಂತಿಮ ಪರೀಕ್ಷೆ ಫಲಿತಾಂಶ: ಮುದ್ದಾಡಿಯ ದೀಪಕ್ ಹೆಗ್ಡೆಗೆ 28ನೇ ರ್‍ಯಾಂಕ್

Suddi Udaya

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ 10 ಪ್ಲಸ್ ವಿಶೇಷ ಕಾರ್ಯಾಗಾರ

Suddi Udaya

ಆಳ್ವಾಸ್ ಪದವಿ ಕಾಲೇಜಿನಲ್ಲಿ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
error: Content is protected !!