November 21, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳೆ(ನ.21) ಕಡಿರುದ್ಯಾವರ ಗ್ರಾಮ ಪಂಚಾಯತ್‌ನಲ್ಲಿ ‘ಪ್ರಜಾಸೇವೆ ಆಂದೋಲನ’ ಸಭೆ

ಕಡಿರುದ್ಯಾವರ: ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರದ ಸುತ್ತೋಲೆಯಂತೆ ಪ್ರತಿ ನ.21ರಂದು ‘ಪ್ರಜಾಸೇವೆ ಆಂದೋಲನ’ ಸಭೆಗಳನ್ನು ಆಯೋಜಿಸಲಾಗುತ್ತಿದೆ.

ಅದರಂತೆ, ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮ ಪಂಚಾಯತ್ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯು ನಾಳೆ (ನ. 21) ಬೆಳಿಗ್ಗೆ 10:30ಕ್ಕೆ ಕಡಿರುದ್ಯಾವರ ಗ್ರಾಮ ಪಂಚಾಯತ್‌ನ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ನಡೆಯಲಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಯಲ್ಲಿ ಭಾಗವಹಿಸಿ, ತಮ್ಮ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬೆಳ್ತಂಗಡಿ ತಾಲೂಕು ಕಚೇರಿ ಹಾಗೂ ಕಡಿರುದ್ಯಾವರ ಗ್ರಾಮ ಪಂಚಾಯತ್ ಜಂಟಿ ಪ್ರಕಟಣೆಯಲ್ಲಿ ಕೋರಿದೆ.

Related posts

ಕೊಯ್ಯೂರು ಸ. ಪ. ಪೂ. ಕಾಲೇಜಿನಲ್ಲಿ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳಾಲು : ಕಾಡoಡ ಬಳಿ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷ

Suddi Udaya

ಸುಲ್ಕೇರಿ ಮೊಗ್ರು ದ.ಕ.ಜಿ.ಪಂ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಶಿರ್ಲಾಲು : ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರಿಗೆ ಬಿಜೆಪಿ ಗ್ರಾಮ ಸಮಿತಿಯ ಸದಸ್ಯರಿಂದ ಆರ್ಥಿಕ ನೆರವು

Suddi Udaya
error: Content is protected !!