November 21, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗೌಡೆರೆ ಗೌಜಿ ಗಮ್ಮತ್ ತುಳು ಸಾಂಸ್ಕೃತಿಕ ಪರ್ಬ -2026: ಕಿಶೋರ್ ಬೊಟ್ಯಾಡಿ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಬೆಳ್ತಂಗಡಿ: ವಿಧಾನ ಪರಿಷತ್ ಶಾಸಕ ಕಿಶೋರ್ ಬೋಟ್ಯಾಡಿ ಅವರಿಗೆ ಗೌಡೆರೆ ಗೌಜಿ ಗಮ್ಮತ್ ತುಳು ಸಾಂಸ್ಕೃತಿಕ ಪರ್ಬ -2026: ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಲಾಯಿತು.

ಈ ಸಂಧರ್ಭದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆಯ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ಡಾಜೆ, ಪ್ರಧಾನ ಕಾರ್ಯದರ್ಶಿ ಸುರೇಶ್ ಕೌಡಂಗೆ, ಕಾನೂನು ಸಲಹೆಗಾರಾದ ನವೀನ್ ಬಿ ಕೆ, ಯುವ ವೇದಿಕೆಯ ಉಪಾಧ್ಯಕ್ಷ ನಿತಿನ್ ಕಲ್ಮಂಜ, ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ನಿರ್ದೇಶಕರಾದ ಗಣೇಶ್ ಕಳಾಯಿ ಉಪಸ್ಥಿತರಿದ್ದರು.

Related posts

ಅಳದಂಗಡಿ: ಕೆದ್ದುವಿನಲ್ಲಿ ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ, ಹಲವರಿಗೆ ಗಂಭೀರ ಗಾಯ

Suddi Udaya

ಕಾರಿಂಜ ಶ್ರೀ ವನಶಾಸ್ತಾರ-ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ

Suddi Udaya

ಮಚ್ಚಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya

ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ಕನಕದಾಸ ಜಯಂತಿಯ ಆಚರಣೆ

Suddi Udaya
error: Content is protected !!