November 21, 2026
ಧಾರ್ಮಿಕವರದಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆ ಅಳದಂಗಡಿ ವಲಯದ ಕಚೇರಿಯಲ್ಲಿ ಲಕ್ಷ್ಮಿ ಪೂಜೆ ಮತ್ತು ಭಜನಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಅಳದಂಗಡಿ ವಲಯದ ವಲಯ ಕಚೇರಿಯಲ್ಲಿ ಲಕ್ಷ್ಮಿ ಪೂಜೆ ಮತ್ತು ಭಜನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿ ಹರೀಶ್ ಹಾಗೂ ವಲಯ ಮೇಲ್ವಿಚಾರಕಿ ಯಶೋಧ ಮತ್ತು ಎಲ್ಲಾ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಶ್ರೀ ಧ ಮಂ ಆಂ.ಮಾ. ಶಾಲೆಗೆ ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಭೇಟಿ

Suddi Udaya

ಬಾರಿಕೆ ವಳಾಲ್ ಬಸದಿಯಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವ : ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಮಠದ ವತಿಯಿಂದ ಗೌರವ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಸ್ವಚ್ಛತಾ ಅಭಿಯಾನದ ಮಾಹಿತಿ ಕಾರ್ಯಕ್ರಮ

Suddi Udaya

ಕಳಿಯ ಗ್ರಾಮದ ಕೊರಂಜ ನಿವಾಸಿ ಜಯಪ್ರಕಾಶ್ ನಿಧನ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಪಿಯುಸಿ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ವಾಣಿ ವಿದ್ಯಾ ಪುರಸ್ಕಾರ-2026

Suddi Udaya
error: Content is protected !!