November 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೆ-ಸೆಟ್‌ ಪರೀಕ್ಷೆಯಲ್ಲಿ ಬೆಳ್ತಂಗಡಿಯ ನ್ಯಾಯವಾದಿ ಕೃತಿಕಾ ಜೆ. ವೈಪನ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಪರವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಹಾಯಕ ಪ್ರಾಧ್ಯಾಪಕರ ಹುದ್ದೆಯ ಅರ್ಹತೆಗಾಗಿ ನಡೆಸಿದ ರಾಜ್ಯ ಮಟ್ಟದ ಅರ್ಹತಾ ಪರೀಕ್ಷೆಯಲ್ಲಿ (K-SET) ಬೆಳ್ತಂಗಡಿ ಕೋರ್ಟ್ ರಸ್ತೆಯ ನಿವಾಸಿ, ನ್ಯಾಯವಾದಿ ಕೃತಿಕಾ ಜೆ. ವೈಪನ ಅವರು ತೇರ್ಗಡೆಯಾಗಿದ್ದಾರೆ.

ಪ್ರಸ್ತುತ ಸುಳ್ಯದ ಪ್ರತಿಷ್ಠಿತ ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ (KVG Law College) ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಇವರು, ವೃತ್ತಿಜೀವನದ ಜೊತೆಗೆ ಶೈಕ್ಷಣಿಕವಾಗಿಯೂ ಈ ಮಹತ್ವದ ಸಾಧನೆ ಮಾಡಿದ್ದಾರೆ. ಕೃತಿಕಾ ಅವರು ಬೆಳ್ತಂಗಡಿ ಕೋರ್ಟ್ ರಸ್ತೆಯ ಪ್ರಸಿದ್ದ ನ್ಯಾಯವಾದಿಯಾಗಿದ್ದ ದಿ| ವಿ.ಟಿ. ಜೋಸೆಫ್ ಹಾಗೂ ಸೋಫಿ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶ್ರೀ ರಾಘವೇಂದ್ರ ಮಠದ ಪರಿಸರ ಸ್ವಚ್ಛತಾ ಕಾರ್ಯ

Suddi Udaya

ಕೊಕ್ಕಡದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಕುವೆಟ್ಟು ಪುಣ್ಯ ಶ್ರೀ ಸಂಜೀವಿನಿ ಒಕ್ಕೂಟದ ತರಬೇತಿ ಕಾರ್ಯಾಗಾರ

Suddi Udaya
error: Content is protected !!