November 22, 2026
ಅಭಿನಂದನೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಂತಿ ವನ ಟ್ರಸ್ಟ್ ನ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಯಶಿಕಾಗೆ ದ್ವಿತೀಯ ಸ್ಥಾನ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಹಾಗೂ ಶಾಂತಿವನ ಟ್ರಸ್ಟ್ ವತಿಯಿಂದ ಆಯೋಜಿಸಲಾದ ‘ಜ್ಞಾನಾನಂದನ’ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನದ ಅಂಗವಾಗಿ ನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ 9ನೇ ತರಗತಿಯ ವಿದ್ಯಾರ್ಥಿನಿ ಯಶಿಕಾ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದು ಅಲ್ಲದೇ, ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ.ಆರ್., ಶಿಕ್ಷಕ ವೃಂದದವರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿ , ಜಿಲ್ಲಾ ಮಟ್ಟದಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

Related posts

ತುಳು ಭಾಷೆಗೆ ಐತಿಹಾಸಿಕ ಗೌರವ: ಕರಾವಳಿಗರ ನಿರಂತರ ಹೋರಾಟಕ್ಕೆ ಜಯ-ಪದ್ಮರಾಜ್ ಆರ್.ಪೂಜಾರಿ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಮಹಿಳಾ ದಿನಾಚರಣೆ -ಸಾಧಕ ಮಹಿಳೆಯರಿಗೆ ಸನ್ಮಾನ

Suddi Udaya

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಗರ್ಡಾಡಿ ಶಕ್ತಿ ಕೇಂದ್ರದಿಂದ ಅಭಿನಂದನೆ

Suddi Udaya

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya

ತುಳು ಭಾಷೆಗೆ ಐತಿಹಾಸಿಕ ಗೌರವ: ನಮ್ಮ ಸರ್ಕಾರ ಜನರ ಭಾವನೆಯನ್ನು ಗೌರವಿಸಿದೆ-ಕೆ. ಹರೀಶ್ ಕುಮಾರ್

Suddi Udaya
error: Content is protected !!