November 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೆ-ಸೆಟ್‌ ಪರೀಕ್ಷೆಯಲ್ಲಿ ಪ್ರಜ್ಞಾ ಒಡಿಲ್ನಾಳ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ಸರಕಾರದ ಉನ್ನತ ಶಿಕ್ಷಣ ಇಲಾಖೆಯ ಪರವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನಡೆಸಿದ ಕೆ-ಸೆಟ್ ಪರೀಕ್ಷೆಯಲ್ಲಿ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಪ್ರಜ್ಞಾ ತೇರ್ಗಡೆಯಾಗಿದ್ದಾರೆ.

ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿರುವ ಪ್ರಜ್ಞಾ ಓಡಿಲ್ನಾಳ ಅವರು ಪುತ್ತೂರು ಝೂಮ್ ಟಿ.ವಿ.ಯ ನಿರೂಪಕಿಯಾಗಿದ್ದು ಹಲವು ಕಾರ್ಯಕ್ರಮಗಳ ನಿರೂಪಣೆ ಮೂಲಕ ಗಮನ ಸೆಳೆದಿದ್ದಾರೆ.

Related posts

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

Suddi Udaya

ವೇಣೂರು ಕುಂಭಶ್ರೀ ಆಂ.ಮಾ. ಶಾಲೆಗೆ ಪ್ರಮೋದ್ ಶೆಟ್ಟಿ ರವರಿಂದ ಫ್ಯಾನ್ ಕೊಡುಗೆ

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

Suddi Udaya

ಪಜಿರಡ್ಕ: ನೀರುಪಾಲಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

Suddi Udaya
error: Content is protected !!