November 22, 2026
ಅಭಿನಂದನೆ

ಮಚ್ಚಿನ ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ಸ್ ಕಬಡ್ಡಿ ಚಾಂಪಿಯನ್‌ ಶಿಪ್ – 2026 ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕುಮಾರಿ ರಿಷಿಕಾ ಅಂಚನ್.

ಬೆಳ್ತಂಗಡಿ:ಮುಂಡೂರು ಗ್ರಾಮದ ಕೊಡಕ್ಕಾಲು ಮನೆಯ ಶ್ರೀಯುತ ಶಿವಪ್ರಸಾದ್ ಹಾಗೂ ಶ್ರೀಮತಿ ಶಾಂಭವಿ ದಂಪತಿಗಳ ಪುತ್ರಿಯಾಗಿರುವ ರಿಷಿಕಾ ಇವರು ಕಬಡ್ಡಿ ಆಟದಲ್ಲಿ ತಾಲೂಕು ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಿ ಇದೀಗ ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ಸ್ ಕಬಡ್ಡಿ ಚಾಂಪಿಯನ್‌ ಶಿಪ್ – 2026 ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ, ಬೆಳ್ತಂಗಡಿ ಇದರ 8 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನಿಂದ ಆಯ್ಕೆಯಾದ ಏಕೈಕ ಕ್ರೀಡಾಪಟುವಾಗಿದ್ದು ಇವರನ್ನು ಬಳ್ಳಮಂಜ ಪೇಟೆಯಿಂದ ಶಾಲೆಯವರೆಗೆ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು ಇವರ ದೈಹಿಕ ಶಿಕ್ಷಕರದ ರಾಧಾಕೃಷ್ಣ ಇವರನ್ನು ಗೌರವಿಸಲಾಯಿತು ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರು. ಶಿಕ್ಷಕರು ವಿದ್ಯಾರ್ಥಿಗಳು ಊರ ವಿದ್ಯಾ ಅಭಿಮಾನಿಗಳು ಉಪಸ್ಥಿತರಿದ್ದರು
✍️ ಹರ್ಷ ಬಳ್ಳಮಂಜ

Related posts

ಹೈಕೋರ್ಟ್ ಇ.ಡಿ ಪರ ವಕೀಲರಾಗಿ ಕರುಣಾಕರ ಗೌಡ ಪಿ. ಕೊಯ್ಯೂರು ಆಯ್ಕೆ

Suddi Udaya

ಬಾಲಕೃಷ್ಣ ರೆಖ್ಯ ರವರಿಗೆ “ಯೋಗ ರತ್ನ” ಪ್ರಶಸ್ತಿ

Suddi Udaya

ತಾಮ್ರ ಶಿಲ್ಪಿ ಉಜಿರೆ ಶ್ರೀಧರ ಮಡಿವಾಳ ಹಾಗೂ ನಡ್ತಿಕಲ್ ಸತೀಶ್ ಆಚಾರ್ಯರಿಗೆ ಗೌರವ ಸನ್ಮಾನ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಆ‌ರ್. ಪೂಜಾರಿ ನೇಮಕ

Suddi Udaya

ಕ್ರೈಸ್ಟ್ ಅಕಾಡಮೆ (ಐಸಿಎಸ್ಇ) ಮುಂಡಾಜೆ ಶಾಲೆಗೆ ಶೇ 100 ಫಲಿತಾಂಶ

Suddi Udaya
error: Content is protected !!