November 22, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ

ಬೆಳ್ತಂಗಡಿ : ಇಲ್ಲಿನ ಹಳೆಕೋಟೆ ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಂಸ್ಥೆಯ ಅಧ್ಯಕ್ಷ  ಪಿ.ಕುಶಾಲಪ್ಪ ಗೌಡ ಅಧ್ಯಕ್ಷತೆಯಲ್ಲಿ ನ. 21 ರಂದು ಶಾಲಾ ವಠಾರದಲ್ಲಿ ನಡೆಯಿತು.

ನೆಲ್ಯಾಡಿ ಸೖಂಟ್ ಜಾರ್ಜ್ ಕಾಲೇಜಿನ ಉಪನ್ಯಾಸಕ ಚೇತನ್ ಆನೆಗುಂಡಿ,  ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಶ್ರೀಧರ್ ಕೆ. ವಿ. ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ, ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ,  ಜೊತೆ ಕಾರ್ಯದರ್ಶಿ ಶ್ರೀನಾಥ್ ಎಂ. ಖಜಾಂಜಿ ಯುವರಾಜ ಅನಾರು, ನಿರ್ದೇಶರಾದ ಜಯಾನಂದ ಗೌಡ ಪ್ರಜ್ವಲ್, ಗೋಪಾಲಕೃಷ್ಣ ಗುಲ್ಲೋಡಿ, ಕೃಷ್ಣಪ್ಪ ಗೌಡ, ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಹಾಗೂ ಉಪಾಧ್ಯಕ್ಷೆ ರಾಧಿಕಾ ಕಾಮತ್, ಆಡಳಿತಾಧಿಕಾರಿ ಪ್ರಸಾದ್ ಕುಮಾರ್,  ಪದವಿ ಪೂರ್ವ ಕಾಲೇಜಿನ ಪ್ರಾಶುಂಪಾಲ ವಿಷ್ಣುಪ್ರಕಾಶ್ ಎಂ,  ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಸುವಾಸಿನಿ,  ವಿದ್ಯಾರ್ಥಿ ಸಂಘದ ಅಧ್ಯಕ್ಷೆ ನಿಶಾ,  ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಪ್ರಸ್ತಾವಿಸಿ ಸ್ವಾಗತಿಸಿ, ದಿಪ್ತಿ ಮತ್ತು ಪ್ರೀತಿನಿರೂಪಿಸಿದರು.

Related posts

ಉದ್ಯಮಿ ಶಶಿಧರ ಶೆಟ್ಟಿ ಬರೋಡರಿಂದ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಬಡ ಬಂಟ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

Suddi Udaya

ಕಿಲ್ಲೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಹೋರಿ ಸಾವು

Suddi Udaya

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ: ರಕ್ಷಿತ್ ಶಿವರಾಂ

Suddi Udaya
error: Content is protected !!