November 23, 2026
ಗ್ರಾಮಾಂತರ ಸುದ್ದಿವರದಿ

ಕೊಕ್ರಾಡಿ – ಕುತ್ಲೂರು ಸಂಪರ್ಕ ರಸ್ತೆಯಸೇತುವೆ ಮತ್ತು ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಶಿಲಾನ್ಯಾಸ

ಬೆಳ್ತಂಗಡಿ: ರೂ.50 ಲಕ್ಷ ವೆಚ್ಚದಲ್ಲಿ ಕೊಕ್ರಾಡಿ – ಕುತ್ಲೂರು ಸಂಪರ್ಕ ರಸ್ತೆಯ ಅತ್ರಿಜಾಲು ಎಂಬಲ್ಲಿ ಸೇತುವೆ ಮತ್ತು ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಶಾಸಕರಾದ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ‌ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಮಂಡಲ ಉಪಾಧ್ಯಕ್ಷರಾದ ಮೋಹನ್ ಅಂಡಿಂಜೆ, ನಾರಾವಿ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್, ಕೊಕ್ರಾಡಿ ಶಕ್ತಿಕೇಂದ್ರ ಅಧ್ಯಕ್ಷರಾದ ಜಗದೀಶ್ ಹೆಗ್ಡೆ, ಮಾಜಿ ಪಂಚಾಯತ್ ಸದಸ್ಯರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!