November 23, 2026
Uncategorized

ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಭರ್ಜರಿ ಉದ್ಯೋಗಾವಕಾಶ : ವಿವಿಧ ವಿಭಾಗಗಳಲ್ಲಿ ಸುಮಾರು 100 ಮಂದಿಗೆ ಉದ್ಯೋಗಕ್ಕೆ‌ ಅವಕಾಶ

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿ ಕಾರ್ಯ ನಿರ್ವಹಿಸಲು ಹಾಗೂ ಪೋಷಕರಿಗೆ ಮಾರ್ಗದರ್ಶನ ನೀಡಲು ಎಡ್ಮಿಷನ್ ಕೋಆರ್ಡಿನೇಟರ್ಸ್‌ಗಳು (ಮಹಿಳಾ ಅಭ್ಯರ್ಥಿಗಳು) ವಾರ್ಡನ್‌ಗಳು (ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು), ಎಲೆಕ್ಟ್ರಿಶಿಯನ್ ಸೂಪರ್ ವೈಸರ್, ಮೇಂಟೇನ್ ಸೂಪರ್ ವೈಸರ್ ಸೆಕ್ಯುರಿಟಿ ಗಾರ್ಡ್‌ಗಳು (ಪುರುಷ ಅಭ್ಯರ್ಥಿಗಳು) ಮತ್ತು ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಗಳನ್ನು ನೇಮಿಸಿಕೊಳ್ಳಲಾಗುತ್ತಿದೆ.
ವಿವಿಧ ವಿಭಾಗಗಳಲ್ಲಿ ಸುಮಾರು 100 ಮಂದಿಗೆ ಉದ್ಯೋಗಾವಕಾಶವಿದೆ

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಉತ್ತಮವಾಗಿ ವ್ಯವಹರಿಸುವ ಸಾಮರ್ಥ್ಯ ಇರಬೇಕು. ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು ಎಂದು ಅಡಳಿತ ಮಂಡಳಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ
8618999257 ಅಥವಾ 9036152855
ಸಂಖ್ಯೆಗೆ ಕರೆ ಮಾಡಬಹುದು.

ಸ್ಥಳ :ಎಕ್ಸೆಲ್ ಪಿ ಯು ಕಾಲೇಜು ಗುರುವಾಯನಕೆರೆ

Related posts

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಶಿಬಿರಕ್ಕೆ ವಾಣಿ ಕಾಲೇಜಿನ ಮೋಹಿತ್ ಆಯ್ಕೆ

Suddi Udaya

ಪೌರ ಕಾರ್ಮಿಕರಿಗೆ ದೊರಕುವ ಗೃಹಭಾಗ್ಯ , ನಿವೇಶನ ಮೊದಲಾದ ಸವಲತ್ತುಗಳನ್ನು ನಿರಾಕರಣೆ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ: ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ರಘು

Suddi Udaya

ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಕ್ಯಾಲೆಂಡರ್ ಬಿಡುಗಡೆ.

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

Suddi Udaya
error: Content is protected !!