November 23, 2026
ಗ್ರಾಮಾಂತರ ಸುದ್ದಿನಿಧನವರದಿ

ಕಣಿಯೂರು: ಬಾಬು ಮಡಿವಾಳ ನಿಧನ


ಪದ್ಮುಂಜ: ಕಣಿಯೂರು ಗ್ರಾಮದ ಪುದ್ದೋಟ್ಟು ನಿವಾಸಿ, ಬಾಬು ಮಡಿವಾಳ(90) ನ.22 ರಂದು ಸ್ವಗೃಹದಲ್ಲಿ ಹೃದಯಘಾತದಿಂದ ನಿಧನರಾದರು.

ಇವರು ಐದು ಜನ ಹೆಣ್ಣು ಮಕ್ಕಳು ಸೇರಿದಂತೆ ಕುಟುಂಬಸ್ಥರು ಹಾಗೂ ಬಂಧು ಮಿತ್ರಾದಿಗಳನ್ನು ಅಗಲಿದ್ದಾರೆ.

Related posts

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya

ಗೇರುಕಟ್ಟೆ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಮತ್ತು ಪಾಲಿ ಕ್ಲಿನಿಕ್ ಉದ್ಘಾಟನೆ

Suddi Udaya

ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆ : ಗುರುವಾಯನಕೆರೆಯ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ : ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ 596 ಅಂಕಗಳೊಂದಿಗೆ ರಾಜ್ಯಕ್ಕೆ 4 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya
error: Content is protected !!