ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವತಿಯಿಂದ ಮಂಡ್ಯದಲ್ಲಿ ನಡೆದ ರಾಜ್ಯ ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆ ಯ ವಿದ್ಯಾರ್ಥಿನಿ ಅನ್ವಿತಾ ಶೆಟ್ಟಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.