November 23, 2026
ಅಭಿನಂದನೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಿಂದ ಸನ್ಮಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಿಂದ ಸನ್ಮಾನ. ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ , ಬಳಂಜ ಶಿಕ್ಷಣ ಟ್ರಸ್ಟ್ ರಿ ನ ಅದ್ಯಕ್ಷ ಮನೋಹರ್ ಬಳಂಜರವರಿಗೆ ಸೋಮವಾರ ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬೆಳ್ತಂಗಡಿ ಶಾಖೆಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶಾಖಾ ಪ್ರಭಂದಕ ಶೈಲೇಶ್ ಸುರೇಶ್ ನಾಯ್ಕ್, ಅಧಿಕಾರಿಗಳಾದ ಶೀನ ನಾಯ್ಕ್ ಡಿ, ವಿವೇಕ್ ಉನ್ನಿ, ಸ್ವಸ್ತಿಕ್ ಕುಳವರ್ಮ, ಅತಿರಾ ಕಲಾಧರನ್, ಸುದೀರ್ ಶಿವಾನಂದ ಕೊಳಂಬೆ, ಶ್ರೀನಿವಾಸ್ ಕೆ. ಮೋಹನ್ ಕೆ ಹೆಚ್, ಅಸ್ಟೈನ್ ಅಶೋಕ್ ವೇಗಸ್, ಅರುಣಾ ಬಿ ಎಸ್, ವ್ಯಸ್ನ ಬಿ ಎಸ್ , ನವೀನ್ ವಿಲಿಯಂ ಪಿರೇರಾ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು

Related posts

25 ವರ್ಷಗಳ ಪ್ರಾಮಾಣಿಕ ಸೇವೆಗೆ ಕೆ. ಮಂಜುನಾಥ ಶೆಟ್ಟಿಯವರಿಗೆ ಗೌರವ ಸನ್ಮಾನ

Suddi Udaya

ಸುಲ್ಕೇರಿಮೊಗ್ರು ಸದಾನಂದ ಆಚಾರ್ಯರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಉದ್ಘಾಟನೆ; ನಂಬಿಕೆ, ಪರಂಪರೆಯ ಶ್ರೇಷ್ಠ ಸ್ವರ್ಣೋದ್ಯಮ ಸಂಸ್ಥೆ ಮುಳಿಯ: ಸಂಪತ್ ಬಿ. ಸುವರ್ಣ; 50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಮಚ್ಚಿನ ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ಸ್ ಕಬಡ್ಡಿ ಚಾಂಪಿಯನ್‌ ಶಿಪ್ – 2026 ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕುಮಾರಿ ರಿಷಿಕಾ ಅಂಚನ್.

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ಬಿಗೆ ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181ರ ಪರಮೋಚ್ಛ “ಡೈಮಂಡ್ ಪ್ಲಸ್” ಪ್ರಶಸ್ತಿ

Suddi Udaya

ಮುಂಡಾಜೆ ಅನುದಾನಿತ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜಯಂತಿ ಟಿ. ಹಾಗೂ ನಿವೃತ್ತ ಶಿಕ್ಷಕ ಗಂಗಪ್ಪರಿಗೆ ಸನ್ಮಾನ

Suddi Udaya
error: Content is protected !!