November 23, 2026
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕಬಡ್ಡಿ ಕ್ರೀಡಾಪಟು ಅನ್ವಿತಾಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

ಕಬಡ್ಡಿ: ಬೆಳ್ತಂಗಡಿಯ ಪ್ರತಿಭಾನ್ವಿತ ಕ್ರೀಡಾಪಟು ಕು| ಅನ್ವಿತಾ ಅವರು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕದ 5ನೇ ಮಿನಿ ಕ್ರೀಡಾಕೂಟ–2026ರ ಕಬಡ್ಡಿ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ಅಮೋಘ ಸಾಧನೆ ಮಾಡಿರುತ್ತಾರೆ.

ತಮ್ಮ ಕ್ರೀಡಾ ಪ್ರತಿಭೆ, ಪರಿಶ್ರಮ ಹಾಗೂ ಅಪ್ರತಿಮ ಆಟದ ಮೂಲಕ ರಾಜ್ಯಮಟ್ಟದಲ್ಲಿ ಮಿಂಚಿ ಬೆಳ್ತಂಗಡಿ ತಾಲೂಕು ಮಾತ್ರವಲ್ಲದೆ ಇಡೀ ದಕ್ಷಿಣ ಕನ್ನಡ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿರುವ ಮುಂಡೂರು ಗ್ರಾಮದ ಕು. ಅನ್ವಿತಾ ಅವರನ್ನು ಶಾಸಕರಾದ ಹರೀಶ್ ಪೂಂಜರವರು ಭೇಟಿ ಮಾಡಿ ಅಭಿನಂದಿಸಿದರು .

ಈ ಸಂದರ್ಭದಲ್ಲಿ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷರು, ಬೂತ್ ಸಮಿತಿ, ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ: ಕೊಲೆ ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

Suddi Udaya
error: Content is protected !!