November 23, 2026
Uncategorized

ಕಾರಿಂಜ ಬೈಲು ಗ್ರಾಮಸ್ಥರಿಂದ ರಸ್ತೆ ಬದಿಯಲ್ಲಿದ್ದ ಪೊದೆಗಳ ತೆರವು

ನಾವೂರು: ಕೈಕಂಬ-ಕನಾಲ್-ಫಾರೆಸ್ಟ್ ಬಂಗ್ಲೆ- ಕಾರಿಂಜ ರಸ್ತೆಯ ಕನಾಲ್‌ನಿಂದ ಫಾರೆಸ್ಟ್ ಬಂಗ್ಲೆವರೆಗೆ 1.50 ಕಿ.ಮೀ ಉದ್ದದ ರಸ್ತೆಯ ಎರಡು ಬದಿಯಲ್ಲಿದ್ದ ಪೊದೆಗಳನ್ನು ನ.22ರಂದು ಸುಗಮ ವಾಹನ ಸಂಚಾರಕ್ಕಾಗಿ ತೆರವುಗೊಳಿಸಲಾಯಿತು.

`ಗ್ರಾಮದ ರಸ್ತೆಯ ಹೊಣೆ ನಮ್ಮದು’ ಎಂದು ತಿಳಿದು ಎಲ್ಲರೂ ತಮ್ಮ ತಮ್ಮ ರಸ್ತೆಗಳನ್ನು ಸ್ವಚ್ಛತೆಗೊಳಿಸುವ ಕೆಲಸ ಮಾಡಿದರೆ ಗ್ರಾಮದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂಬ ಚಿಂತನೆಯಲ್ಲಿ ಶ್ರಮದಾನ ನಡೆಸಿದರು.

Related posts

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

Suddi Udaya

ಕೆಪಿಸಿಸಿ ಇಂಟಕ್ ನ ರಾಜ್ಯಾಧ್ಯಕ್ಷ ಲಕ್ಷ್ಮಿವೆಂಕಟೇಶ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಚಿಕ್ಕಮಗಳೂರು: ಇಬ್ಬರು ನಕ್ಸಲ್ ಬೆಂಬಲಿತ ಶಂಕಿತರಿಬ್ಬ ರು ವಶಕ್ಕೆ

Suddi Udaya

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ

Suddi Udaya
error: Content is protected !!