November 23, 2026
ಅಭಿನಂದನೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ‘ಗೌಡೆರೆ ಗೌಜಿ ಗಮ್ಮತ್’ ಕಾರ್ಯಕ್ರಮದಲ್ಲಿ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಹಾಗೂ ನಿವೃತ್ತ ಶಿಕ್ಷಕ ಧರ್ಣಪ್ಪ ಗೌಡ ಹಟ್ಟತ್ತೋಡಿ ಇವರಿಗೆ ಸನ್ಮಾನ

ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಕ್ರೀಡಾಕೂಟದ ಅಂಗವಾಗಿ ಆಯೋಜಿಸಲಾಗಿದ್ದ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಸಮಾಜದ ಬೃಹತ್ ಸಂಭ್ರಮದ ಕಾರ್ಯಕ್ರಮ ‘ಗೌಡೆರೆ ಗೌಜಿ ಗಮ್ಮತ್’ನಲ್ಲಿ ಗಣ್ಯರ ಸಮ್ಮುಖದಲ್ಲಿ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಹಾಗೂ ನಿವೃತ್ತ ಶಿಕ್ಷಕರಾದ ಧರ್ಣಪ್ಪ ಗೌಡ ಹಟ್ಟತ್ತೋಡಿ ಇವರಿಗೆ ಒಕ್ಕಲಿಗ ಗೌಡರ ಸಂಘದಿAದ ಸನ್ಮಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಯುವ ವೇದಿಕೆ ಅಧ್ಯಕ್ಷ ಚಂದ್ರಕಾAತ್ ನಿಡ್ಡಾಜೆ, ಸುರೇಶ್ ಕೌಡಂಗೆ, ನವೀನ್ ಬಿ.ಕೆ.,ಯುವರಾಜ್ ಅನಾರ್, ಕೃಷ್ಣಪ್ಪ ಗೌಡ ಸವಣಾಲು, ನಾರಾಯಣ ಗೌಡ ದೇವಸ್ಯ, ತಾಲೂಕು ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆಯಲ್ಲಿ ಎಬಿವಿಪಿ ವತಿಯಿಂದ ಬೃಹತ್ ವಿಜಯ ಯಾತ್ರೆ

Suddi Udaya

ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆ ಖಂಡಿಸಿ ಉಜಿರೆಯಲ್ಲಿ ವಿ.ಹಿಂ.ಪ. ಪ್ರತಿಭಟನೆ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ಶ್ರೀ ಗಣಪತಿ ಹವನ ಹಾಗೂ ಭಜನಾ ಸೇವೆ

Suddi Udaya
error: Content is protected !!