November 23, 2026
ನಿಧನವರದಿ

ಕರಿಮಣೇಲು ರತ್ನಾಕರ ಹೆಗ್ಡೆ ಟೈಲರ್ ನಿಧನ

ವೇಣೂರು: ಇಲ್ಲಿನ ಕರಿಮಣೇಲು ಗ್ರಾಮದ ಪಾಲಂಜ ನಿವಾಸಿ ರತ್ನಾಕರ ಹೆಗ್ಡೆ ಟೈಲರ್ (೬೫) ಅವರು ಅಲ್ಪಕಾಲದ ಅಸೌಖ್ಯದಿಂದ ನ. ೨೩ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ವೇಣೂರಿನಲ್ಲಿ ಹಲವು ವರ್ಷಗಳಿಂದ ಟೈಲರ್ ವೃತ್ತಿ ನಡೆಸಿಕೊಂಡಿದ್ದ ಇವರು, ಸಮಾಜ ಸೇವಕರಾಗಿ ಹಲವು ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

Related posts

ಎಕ್ಸೆಲ್ ಸಮೂಹ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ ರಿಗೆ ಸನ್ಮಾನ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

Suddi Udaya

ತೆಕ್ಕಾರು ಪರಿಸರದ ಹಲವು ಮನೆಗಳಲ್ಲಿ ಕಳ್ಳತನ: ಲಕ್ಷಾಂತರ ರೂ. ನಗ-ನಗದು ಕಳವು

Suddi Udaya

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ಆಟಿದ ಅಟೀಲ್ ಕಾರ್ಯಕ್ರಮ

Suddi Udaya
error: Content is protected !!