November 23, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ‘ಗೌಡೆರೆ ಗೌಜಿ ಗಮ್ಮತ್’ : ನಿವೃತ್ತ ಶಿಕ್ಷಕಿ ಜಯಶ್ರೀ ಕೆ. ಇವರಿಗೆ ಸನ್ಮಾನ

ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಕ್ರೀಡಾಕೂಟದ ಅಂಗವಾಗಿ ಆಯೋಜಿಸಲಾಗಿದ್ದ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಸಮಾಜದ ಬೃಹತ್ ಸಂಭ್ರಮದ ಕಾರ್ಯಕ್ರಮ ‘ಗೌಡರೆ ಗೌಜಿ ಗಮ್ಮತ್’ನಲ್ಲಿ ಗಣ್ಯರ ಸಮ್ಮುಖದಲ್ಲಿ ಪೆರ್ಲ ಬೈಪಾಡಿ ಸ.ಹಿ.ಪ್ರಾ.ಶಾಲಾ ನಿವೃತ್ತ ಮುಖ್ಯೋಪಾಧ್ಯಯರಾದ ಜಯಶ್ರೀ ಕೆ. ಸೋಣಕುಮೇರು ಪೆರ್ಲ ಬೈಪಾಡಿ ಇವರಿಗೆ ಒಕ್ಕಲಿಗ ಗೌಡರ ಸಂಘದಿAದ ಸನ್ಮಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಯುವ ವೇದಿಕೆ ಅಧ್ಯಕ್ಷ ಚಂದ್ರಕಾAತ್ ನಿಡ್ಡಾಜೆ, ಸುರೇಶ್ ಕೌಡಂಗೆ, ನವೀನ್ ಬಿ.ಕೆ.,ಯುವರಾಜ್ ಅನಾರ್, ಕೃಷ್ಣಪ್ಪ ಗೌಡ ಸವಣಾಲು, ನಾರಾಯಣ ಗೌಡ ದೇವಸ್ಯ, ತಾಲೂಕು ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕೌಶಲ್ಯ, ಪರೀಕ್ಷೆಗಾಗಿ ಅಧ್ಯಯನ ಸಲಹೆಗಳು, ಸಮಯ ನಿರ್ವಹಣೆ ಮತ್ತು ತಯಾರಿ ಕುರಿತ ಕಾರ್ಯಾಗಾರ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ :ಮೇ.10 ಚುನಾವಣೆ – ಮೇ. 13: ಮತ ಎಣಿಕೆ

Suddi Udaya
error: Content is protected !!