November 23, 2026
ಅಭಿನಂದನೆಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಗೌಡೆರೆ ಗೌಜಿ ಗಮ್ಮತ್ ಕಾರ್ಯಕ್ರಮದಲ್ಲಿ ಗಣೇಶ್ ಗೌಡ ಕಲಾಯಿ ಅವರಿಗೆ ಸನ್ಮಾನ

ಕೊಕ್ಕಡ : ಗೌಡರ ಯಾನೆ ಒಕ್ಕಲಿಗರ ದ. ಕ ಮಾತೃ ಸಂಘದ ನಿರ್ದೇಶಕರು, ಸಮಾಜಸೇವಕರು ಆದ ಗಣೇಶ್ ಗೌಡ ಕಲಾಯಿ ಇವರನ್ನು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ ವತಿಯಿಂದ ನಡೆದ ಗೌಡೆರೆ ಗೌಜಿ ಗಮ್ಮತ್ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

Related posts

ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ಪತ್ರಿಕಾ ಹೇಳಿಕೆ

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya

ಏ.12: ನೂರಾಳ್ ಬೆಟ್ಟು ಶ್ರೀ ಮಹಾಗಣಪತಿ ದೇವರ ಮೂರ್ತಿ ಪ್ರತಿಷ್ಠೆ ಕಲಶಾಭಿಷೇಕ – ಆಶ್ಲೇಷ ಪೂಜೆ

Suddi Udaya

ಉಸ್ತುವಾರಿ ಸಚಿವರ ಸೂಚನೆಗೆ ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್; ಗುರಿಂಗಾನ ರಸ್ತೆ ಬದಿ ಬೀದಿ ದೀಪ ಅಳವಡಿಕೆ

Suddi Udaya

ಭರತನಾಟ್ಯ ಸೀನಿಯರ್ ಪರೀಕ್ಷೆ: ಪ್ರಾಪ್ತಿ ವಿ. ಶೆಟ್ಟಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಸೆ. 30: ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!