November 24, 2026
ಅಭಿನಂದನೆಕ್ರೀಡಾ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಉಜಿರೆ: “ASTRAVA 2026 -Advancing Science and Technology Through Research, Arts, Vision and Application” ಎಂಬ ಶೀರ್ಷಿಕೆಯಡಿ ಮಂಗಳೂರಿನ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಅಶೋಕನಗರ ವತಿಯಿಂದ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ನ.21 ರಂದು ಆಯೋಜಿಸಲಾಗಿತ್ತು.

ಈ ಸ್ಪರ್ಧೆಗಳಲ್ಲಿ ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿದರು. ‘DOMOTIX’ ಸ್ಪರ್ಧೆಯಲ್ಲಿ 8ನೇ ತರಗತಿಯ ಶಯನ್ ಆರ್.ಜಿ. ಹಾಗೂ 7ನೇ ತರಗತಿಯ ಆರುಷ್ ಜೈನ್ ದ್ವಿತೀಯ ಸ್ಥಾನ ಪಡೆದುಕೊಂಡರು.

‘MECHARTON’ ಸ್ಪರ್ಧೆಯಲ್ಲಿ 9ನೇ ತರಗತಿಯ ಸಿದ್ಧಾಂತ್ ಎಂ. ಜೈನ್ ಹಾಗೂ ಜಿತಿನ್ ಎಂ. ಸಮಾಧಾನಕರ ಬಹುಮಾನ ಗಳಿಸಿದರು.ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿ, ಶುಭ ಹಾರೈಸಿದರು.

Related posts

ಅ.12: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಮಾರ್ನಿಂಗ್ ಕ್ರಿಕೇಟರ್ಸ್ ಬೆಳ್ತಂಗಡಿ ವತಿಯಿಂದ ಹೊನಲು ಬೆಳಕಿನ ಕ್ರಿಕೇಟ್ ಪಂದ್ಯಾಟ

Suddi Udaya

ಮಾಲಾಡಿ: ಲೋಕನಾಥ ಟೈಲರ್ ನಿಧನ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸತತ 16 ನೇ ಬಾರಿ ಶೇ.100 ಫಲಿತಾಂಶ

Suddi Udaya

ಕೊಕ್ಕಡ: ಕಾಡಾನೆಗಳ ಹಾವಳಿ : ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ

Suddi Udaya

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya
error: Content is protected !!