ಬಂದಾರು : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಹಳೇಕೋಟೆ, ಬೆಳ್ತಂಗಡಿ, ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ (ಲಿ.)ಬೆಳ್ತಂಗಡಿ, ಸ್ಪಂದನಾ ಸೇವಾ ಸಂಘ, ಬೆಳ್ತಂಗಡಿ
ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ನೇತೃತ್ವದಲ್ಲಿ ಗೌಡೆರೆ ಗೌಜಿ ಗಮ್ಮತ್ 2026 ಬೆಳ್ತಂಗಡಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಮೈರೋಳ್ತಡ್ಕ ತಂಡ ಚಾಂಪಿಯನ್, ಶಾಶ್ವತ ಫಲಕ ಮತ್ತು ನಗದು ತನ್ನದಾಗಿಸಿಕೊಂಡಿದೆ.*













