November 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆ:ವರ್ಷ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ವತಿಯಿಂದ ನಡೆಸಿದ 2026ನೇ ಸಾಲಿನ ಭರತನಾಟ್ಯ ಜೂನಿಯರ್ ವಿಭಾಗದ ಪರೀಕ್ಷೆಯಲ್ಲಿ ವರ್ಷ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಬೆಳ್ತಂಗಡಿ ನಿವಾಸಿ ಗಿರಿಜಾ ಹಾಗೂ ಎನ್ ಸುರೇಶ್ ಪರವ ಇವರ ಪುತ್ರಿಯಾಗಿರುವ ಇವರು ಪೆರ್ಲ ಬೈಪಾಡಿ ಶಾಲೆಯ ವಿದ್ಯಾರ್ಥಿಯಾಗಿದ್ದು.ಪ್ರಸ್ತುತ ಇವರು ವಿದ್ವಾನ್ ಸುದರ್ಶನ್ ಎಂ.ಎಲ್ ಭಟ್ ಇವರ ಶಿಷ್ಯೆಯಾದ ನೃತ್ಯ ಗುರು ವಿದುಷಿ ಡಿಂಪಲ್ ಶಿವರಾಜ್ ಇವರಲ್ಲಿ ಶ್ರೀ ಶಾರದ ಕಲಾ ಶಾಲೆ ಪದ್ಮುಂಜ ಶಾಖೆಯಲ್ಲಿ ನೃತ್ಯಾಭ್ಯಾಸವನ್ನು ಮಾಡುತ್ತಿದ್ದಾರೆ.

Related posts

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅ.ಪ್ರೌ. ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

Suddi Udaya

ಇಳಂತಿಲ: ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ. ಪ್ರಾ. ಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘ (ನಿ )- ವಾರ್ಷಿಕ ಮಹಾಸಭೆ

Suddi Udaya

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya
error: Content is protected !!