November 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆ: ಮನೀಷಾ ಎಂ.ಎನ್ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ವತಿಯಿಂದ ನಡೆಸಿದ 2026ನೇ ಸಾಲಿನ ಭರತನಾಟ್ಯ ಸೀನಿಯರ್ ವಿಭಾಗದ ಪರೀಕ್ಷೆಯಲ್ಲಿ ಮನೀಷಾ ಎಂ.ಎನ್ 72.8% ಅಂಕ ಪಡೆಯುವ ಮೂಲಕ ತೇರ್ಗಡೆ ಹೊಂದಿದ್ದಾರೆ.

ಬೆಳ್ತಂಗಡಿ ನಿವಾಸಿ ಚೇತನ ಯು.ಎಂ ಹಾಗೂ ನಾರಾಯಣ ಗೌಡ ಇವರ ಪುತ್ರಿಯಾಗಿರುವ ಇವರು ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ.ಪ್ರಸ್ತುತ ಇವರು ವಿದ್ವಾನ್ ಸುದರ್ಶನ್ ಎಂ.ಎಲ್ ಭಟ್ ಇವರ ಶಿಷ್ಯೆಯಾದ ನೃತ್ಯ ಗುರು ವಿದುಷಿ ಡಿಂಪಲ್ ಶಿವರಾಜ್ ಇವರಲ್ಲಿ ಶ್ರೀ ಶಾರದ ಕಲಾ ಶಾಲೆ ಪದ್ಮುಂಜ ಶಾಖೆಯಲ್ಲಿ ನೃತ್ಯಾಭ್ಯಾಸವನ್ನು ಮಾಡುತ್ತಿದ್ದಾರೆ.

Related posts

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

Suddi Udaya

ಚಿತ್ರಕಲಾ ಪರೀಕ್ಷೆ :ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya

ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!