November 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆ: ಜಸ್ಮಿತಾ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ವತಿಯಿಂದ ನಡೆಸಿದ 2026ನೇ ಸಾಲಿನ ಭರತನಾಟ್ಯ ಸೀನಿಯರ್ ವಿಭಾಗದ ಪರೀಕ್ಷೆಯಲ್ಲಿ ಜಸ್ಮಿತಾ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಬೆಳ್ತಂಗಡಿ ನಿವಾಸಿ ಹರಿಣಾಕ್ಷಿ ಹಾಗೂ ಪುರುಷೋತ್ತಮ ಗೌಡ ಎಂ ಇವರ ಪುತ್ರಿಯಾಗಿರುವ ಇವರು ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ.ಪ್ರಸ್ತುತ ಇವರು ವಿದ್ವಾನ್ ಸುದರ್ಶನ್ ಎಂ.ಎಲ್ ಭಟ್ ಇವರ ಶಿಷ್ಯೆಯಾದ ನೃತ್ಯ ಗುರು ವಿದುಷಿ ಡಿಂಪಲ್ ಶಿವರಾಜ್ ಇವರಲ್ಲಿ ಶ್ರೀ ಶಾರದ ಕಲಾ ಶಾಲೆ ಪದ್ಮುಂಜ ಶಾಖೆಯಲ್ಲಿ ನೃತ್ಯಾಭ್ಯಾಸವನ್ನು ಮಾಡುತ್ತಿದ್ದಾರೆ.

Related posts

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

Suddi Udaya

ಮಿತ್ತಬಾಗಿಲು: ದಿನಸಿ ಅಂಗಡಿಯಲ್ಲಿ ಅಡಗಿದ್ದ ಕಾಳಿಂಗ ಸರ್ಪ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ

Suddi Udaya
error: Content is protected !!