November 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮೇಲಂತಬೆಟ್ಟು: ಸುರೇಶ ಕುಲಾಲ್ ನಿಧನ

ಮೇಲಂತಬೆಟ್ಟು: ಇಲ್ಲಿಯ ಪಕ್ಕಿದಕಲ ನಿವಾಸಿ ಸುರೇಶ ಕುಲಾಲ್ (52 ವ)ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ತಿರುಮಲೇಶ್ವರಿ, ಪುತ್ರರಾದ ಮನೀಶ್, ದೀಪಕ್ ಮತ್ತು 3 ಸಹೋದರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

Suddi Udaya

ನಾಲ್ಕೂರು: ಅನಾರೋಗ್ಯದಿಂದ ಹರಿಯಪ್ಪ ಪೂಜಾರಿ ನಿಧನ

Suddi Udaya

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!