ಅಳದಂಗಡಿ: ಅಳದಂಗಡಿ ಆಮಂತ್ರಣ ಪರಿವಾರದ ವಿವಿಧ ಕ್ಷೇತ್ರಗಳ ಸೇವೆಯನ್ನು ಗುರುತಿಸಿ ನ.23 ರಂದು ಅಳದಂಗಡಿಯಲ್ಲಿ ನಡೆದ ಅಳದಂಗಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿಯ ಉದ್ಘಾಟನಾ ಸಮಾರಂಭದಲ್ಲಿ ಆಮಂತ್ರಣ ಸೇವಾ ಪ್ರತಿಷ್ಠಾನದ ಮುಖ್ಯಸ್ಥರಾದ ವಿಜಯ ಕುಮಾರ್ ಜೈನ್ ಅಳದಂಗಡಿ ಇವರನ್ನು ಗೌರವಿಸಲಾಯಿತು.