November 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಪಂದ್ಯಾಟ: ಮೊಗ್ರು ಗ್ರಾಮದ ಪುರುಷರ ಹಗ್ಗಜಗ್ಗಾಟ ಪ್ರಥಮ, ಮಹಿಳೆಯರ ತ್ರೋಬಾಲ್ ಪ್ರಥಮ, ಹಗ್ಗಜಗ್ಗಾಟ ದ್ವಿತೀಯ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಹಳೇಕೋಟೆ, ಬೆಳ್ತಂಗಡಿ, ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ (ಲಿ.)ಬೆಳ್ತಂಗಡಿ, ಸ್ಪಂದನಾ ಸೇವಾ ಸಂಘ, ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ನೇತೃತ್ವದಲ್ಲಿ ಗೌಡೆರೆ ಗೌಜಿ ಗಮ್ಮತ್ 2026 ಬೆಳ್ತಂಗಡಿ ತಾಲೂಕು ಮಟ್ಟದ ಪಂದ್ಯಾಟದಲ್ಲಿ ಮೊಗ್ರು ಗ್ರಾಮದ ಪುರುಷರ ಹಗ್ಗಜಗ್ಗಾಟ ಪ್ರಥಮ, ಮಹಿಳೆಯರ ತ್ರೋಬಾಲ್ ಪ್ರಥಮ, ಹಗ್ಗಜಗ್ಗಾಟ ದ್ವಿತೀಯ ಶಾಶ್ವತ ಫಲಕ ಮತ್ತು ನಗದು ತನ್ನದಾಗಿಸಿಕೊಂಡಿದೆ.*

Related posts

ಎಸ್ಐಆರ್ ಬಗ್ಗೆ ಮತದಾರರಿಗೆ ಇನ್ನಷ್ಟು ಮಾಹಿತಿ ನೀಡಲು ಶನಿವಾರ, ಭಾನುವಾರ ವಿಶೇಷ ಅಭಿಯಾನ : ವಿ.ಅನ್ಬುಕುಮಾ‌ರ್

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆ

Suddi Udaya
error: Content is protected !!