November 24, 2026
ನಿಧನಬೆಳ್ತಂಗಡಿವರದಿ

ಧರ್ಮಸ್ಥಳದ ಮಾಜಿ ಉಗ್ರಾಣ ಸೂಪರ್‌ವೈಸರ್ ಶ್ರೀಧರ ಹೆಗಡೆ ಉಳಿಯ ನಿಧನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಉಗ್ರಾಣ ಸೂಪರ್‌ವೈಸರ್ ಆಗಿ ನಿವೃತ್ತಗೊಂಡಿದ್ದ ಕಲ್ಲೇಗ ಮಾಡತ್ತಾರು ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೋಡಿಂಬಾಡಿ ನಿವಾಸಿ ಶ್ರೀಧರ್ ಹೆಗಡೆ ಉಳಿಯ (61ವ) ಅವರು ನ.24ರಂದು ಹೃದಯಘಾತದಿಂದ ನಿಧನರಾದರು.

ಶ್ರೀಧ‌ರ್ ಹೆಗಡೆ ಉಳಿಯ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಗ್ರಾಣ ಸೂಪರ್‌ವೈಸ‌ರ್, ಯಾತ್ರಿ ನಿವಾಸದ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ ಕಳೆದೆರಡು ವರ್ಷಗಳ ಹಿಂದೆಯಷ್ಟೆ ನಿವೃತ್ತಿ ಹೊಂದಿದ್ದರು. ಇದರ ಜೊತೆಗೆ ಕಲ್ಲೇಗ ಮಾಡತ್ತಾರು ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಎಲ್ಲರಿಗೂ ಚಿರಪರಿಚಿತರಾಗಿದ್ದರು. ಮೃತರು ಪತ್ನಿ ಗೀತಾ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

Related posts

ಬಂದಾರು: ಒಟೆಚ್ಚಾರ್ ನಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya

ವೇಣೂರು ಜನಸೇವಾ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ರೂ.11 ಕೋಟಿ ವಹಿವಾಟು, 4 ಲಕ್ಷ ರೂ. ಲಾಭ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ರಾಜ್ಯ ಮಟ್ಟದ ಕರಾಟೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಅವ್ನಿಶ್ ಬೈಜು ರಿಗೆ ಬೆಳ್ಳಿ ಪದಕ

Suddi Udaya
error: Content is protected !!