November 24, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಭಾಷಣ ಸ್ಪರ್ಧೆ: ಮಾನ್ಯಶ್ರೀ ಪಿ ರಾಜ್ಯ ಮಟ್ಟಕ್ಕೆ ಆಯ್ಕೆ

ಧರ್ಮಸ್ಥಳ: ಶಾಂತಿವನ ಟ್ರಸ್ಟ್ ( ರಿ ) ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣಯೋಜನೆ ಶ್ರೀ ಕ್ಷೇತ್ರ ಧರ್ಮಸ್ಥಳ ಇವರು ಆಯೋಜಿಸಿದ ಜ್ಞಾನ ಚಂದನ ಪುಸ್ತಕದಲ್ಲಿ ನಾ ಮೆಚ್ಚಿದ ಅಂಶಗಳು ಎಂಬ ವಿಷಯದ ಬಗ್ಗೆ ಭಾಷಣ ಸ್ಪರ್ಧೆಯಲ್ಲಿ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದ 6ನೇ ತರಗತಿ ವಿದ್ಯಾರ್ಥಿನಿ ಮಾನ್ಯಶ್ರೀ ಪಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ, ಜಿಲ್ಲಾಮಟ್ಟದಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

ಶಾಲಾ ಮುಖ್ಯ ಗುರುಗಳು, ಅಧ್ಯಾಪಕ ವೃಂದ ಇವಳನ್ನು ಅಭಿನಂದಿಸಿರುತ್ತಾರೆ. ಇವಳಿಗೆ ಶಿಕ್ಷಕಿ ಶ್ರೀಮತಿ ಉಷಾ ಇವರು ಮಾರ್ಗದರ್ಶನ ನೀಡಿರುತ್ತಾರೆ.

Related posts

ಕಲ್ಲೇರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಖದೀಮರು, ಕಳ್ಳತನಕ್ಕೆ ಯತ್ನ ಸೊತ್ತುಗಳಿಗೆ ಹಾನಿ

Suddi Udaya

ಶ್ರೀ ಉಳಾಳ್ತಿ ಗೆಳೆಯರ ಬಳಗದ ವತಿಯಿಂದ ಧನಸಹಾಯ ವಿತರಣೆ

Suddi Udaya

ಸುಲ್ಕೇರಿ: ಶ್ರೀರಾಮ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

Suddi Udaya

ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಬೇಡಿ: ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!