November 25, 2026
Uncategorized

ಕಳಿಯ ಕೃಷಿ ಪತ್ತಿನ ನಿರ್ದೇಶಕ ಕರುನಾಡ ಕೌಸ್ತುಭ ಪ್ರಶಸ್ತಿ ವಿಜೇತ ಕುಶಾಲಪ್ಪ ಗೌಡ ಕಲಾಯಿತೊಟ್ಟು ಸನ್ಮಾನ

ಗೇರು ಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಕುಶಾಲಪ್ಪ ಗೌಡ ಕಲಾಯಿತೊಟ್ಟು ಅವರಿಗೆ ಸಂಘದ ವತಿಯಿಂದ ನ.25 ರಂದು ಕಚೇರಿಯಲ್ಲಿ ಸನ್ಮಾನಿಸಿ,ಗೌರವಿಸಿದರು. ಸಂಘದ ಅಧ್ಯಕ್ಷರಾದ ವಸಂತ ಮಜಲು,ಉಪಾಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ, ನಿರ್ದೇಶಕರಾದ ಹರಿದಾಸ ಪಡಂತ್ತಾಯ,ಶೇಖರ ನಾಯ್ಕ,ಚಂದ್ರಾವತಿ,ಮಮತಾ ವಿ.ಶೆಟ್ಟಿ, ಗೋಪಾಲ ನಾಯ್ಕ್,ಬಾಲಕೃಷ್ಣ ಗೌಡ ಬಿ.,ಉದಿತ್ ಕುಮಾರ್ ಬಿ.,ಲೋಕೇಶ್ ಎನ್.,ಕೇಶವ ಪೂಜಾರಿ., ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕವಿತಾ ಶೆಟ್ಟಿ ಹಾಗೂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಸುದರ್ಶನ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಕೊಕ್ಕಡ: ವಿದ್ಯುತ್ ಕಂಬ ಎತ್ತುವ ವೇಳೆ ದುರ್ಘಟನೆ: ಕಾರ್ಮಿಕ ಸ್ಥಳದಲ್ಲೇ ಸಾವು

Suddi Udaya

ಆ.4: ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿದ ಕಷಾಯ ವಿತರಣೆ

Suddi Udaya

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya
error: Content is protected !!