November 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಇಂದಬೆಟ್ಟು ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಇಂದಬೆಟ್ಟು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಇಂದಬೆಟ್ಟು ವಲಯದ ವತಿಯಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ 78ನೇ ಹುಟ್ಟು ಹಬ್ಬದ ಪ್ರಯುಕ್ತ ಇಂದಬೆಟ್ಟು ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು .

ಈ ಸಂದರ್ಭದಲ್ಲಿ ಇಂದಬೆಟ್ಟು ವಲಯದ ಮೇಲ್ವಿಚಾರಕರಾದ ಶ್ರೀಮತಿ ಉಷಾ ಹಾಗೂ ಸೇವಾ ಪ್ರತಿನಿಧಿಗಳು ಮತ್ತು ನಾವೂರು ಒಕ್ಕೂಟದ ಕಾರ್ಯದರ್ಶಿಯದ ವಸಂತ ನಾಗಜೆ ಕರಿಯಲು ಒಕ್ಕೂಟದ ಅಧ್ಯಕ್ಷರಾದ ಲಕ್ಷ್ಮಣ ಗೌಡ, ಬಂಗಾಡಿ ಒಕ್ಕೂಟದ ಅಧ್ಯಕ್ಷರಾದ ವಿಶ್ವನಾಥ ಗೌಡ, ದಿನ ಡುಪೆ ಒಕ್ಕೂಟದ ಕಾರ್ಯದರ್ಶಿ ಹರೀಶ್ ಗೌಡ, ಕಲ್ಲಾಜೆ ಒಕ್ಕೂಟದ ಸದಸ್ಯರಾದ ಧರ್ಣಪ್ಪ, ಬಾಲಕೃಷ್ಣ ಗೌಡ, ಸುರೇಶ್ ಗೌಡ, ಹಾಗೂ ಇಂದಬೆಟ್ಟು ಜನಜಾಗೃತಿ ಗ್ರಾಮ ಸಮಿತಿಯ ಅಧ್ಯಕ್ಷರಾದ ವೀರಪ್ಪ ಮೊಯ್ಲಿ, ವಲಯದ ಎಲ್ಲಾ ಪದಾಧಿಕಾರಿಗಳು ಸದಸ್ಯರುಗಳು ಉಪಸ್ಥಿತರಿದ್ದರು.

Related posts

ರೋಟರಿ ಕ್ಲಬ್ : ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಹಾಗೂ ವಿವಿಧ ಸಂಘಗಳ ಆಶ್ರಯದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಮಲಿನಗೊಳ್ಳುತ್ತಿರುವ ಬಂಗಾಡಿ-ಕೊಲ್ಲಿ ಮಡಿಲು; ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

Suddi Udaya
error: Content is protected !!