November 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನ.26: ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಸಂಬಂಧ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿಯನ್ನು ಹಾಗೂ 33 ಕೆವಿ ಬೆಳ್ತಂಗಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 11ಕೆವಿ ಲಾಯಿಲ, ಕುವೆಟ್ಟು, ಬಂಗಾಡಿ, ಕೊಲ್ಲಿ , ಕೊಯ್ಯೂರು, ಉಜಿರೆ, ಬೆಳಾಲು ಫೀಡರುಗಳಲ್ಲಿ ನ.26ರಂದು ಬೆಳಿಗ್ಗೆ ಗಂಟೆ: 10:00ರಿಂದ ಸಂಜೆ ಗಂಟೆ:5:30ರ ತನಕ ಹಾಗೂ ಧರ್ಮಸ್ಥಳ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುತ್ತಿರುವ ಧರ್ಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು, ಪಟ್ರಮೆ, ಅರಸಿನಮಕ್ಕಿ, ನಿಡ್ಲೆ ಫೀಡರುಗಳಲ್ಲಿ ನ.26ರಂದು ಬೆಳಿಗ್ಗೆ ಗಂಟೆ:10:00ರಿಂದ ಮಧ್ಯಾಹ್ನ ಗಂಟೆ:2:0ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಮುಂಡಾಜೆ ಕೀರ್ತನಾ ಕಲಾತಂಡದ ಸದಸ್ಯರಿಗೆ ಸನ್ಮಾನ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ನೂತನ ಟ್ರಸ್ಟಿಯಾಗಿ ಬಿ ಪೀತಾಂಬರ ಹೆರಾಜೆ

Suddi Udaya

ಪುಂಜಾಲಕಟ್ಟೆ: ಅರಫಾ ಸ್ಟಾರ್ ವತಿಯಿಂದ ಎಮ್.ಪಿ.ಎಲ್ ಲೀಗ್ ಪಂದ್ಯಾಟ

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ

Suddi Udaya

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya
error: Content is protected !!