November 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಚ್ಚಿನ ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ವತಿಯಿಂದ ಅಂಗನವಾಡಿ ಶಿಕ್ಷಕಿ ಗೀತಲತಾ ರವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಮಚ್ಚಿನ ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ, ಭಾಗ್ಯಶ್ರೀ ಮಹಿಳಾ ಮಿತ್ರ ಮಂಡಳಿ ಹಾಗೂ ಶಾಲಾಭಿವೃದ್ಧಿ ಸಮಿತಿ ನೆತ್ತರ ಇದರ ವತಿಯಿಂದ ಶಾಲಾ ಕ್ರೀಡೋತ್ಸವದಂದು ನೆತ್ತರ ಅಂಗನವಾಡಿ ಶಿಕ್ಷಕಿ ಗೀತಲತಾ ರವರ ಸೇವೆಯನ್ನು ಮನಗಂಡು ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇವರನ್ನು ಡಾ / ಯಂ ಹರ್ಷ ಸಂಪಿಗೆತ್ತಾಯ ಆಡಳಿತ ಮೊಕ್ತೆಸರರು ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾದ ಪ್ರಶಾಂತ್ ದೇವಾಡಿಗ ಮತ್ತು ಮುಖ್ಯ ಅಥಿತಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

Related posts

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಪುತ್ತಿಲ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಅನುಗ್ರಹ ಶಾಲಾ ಪ್ರಾರಂಭೋತ್ಸವ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ “ಉತ್ತಮ ಸಹಕಾರ ಸಂಘ ಪ್ರಶಸ್ತಿ”

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ

Suddi Udaya
error: Content is protected !!