November 25, 2026
Uncategorized

ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ ದಿಂದ ಅರೋಗ್ಯ ಸಚಿವರಿಗೆ ಮನವಿ

ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ (ರಿ)ವು ಕರ್ನಾಟಕ ಸರಕಾರದ ಅರೋಗ್ಯ ಸಚಿವರಾದ ಯು ಟಿ ಖಾದರ್ ರವರಿಗೆ, ಆಸ್ಪತ್ರೆಯಲ್ಲಿ ಅಯುಷ್ಮಾನ್ ಮತ್ತು ಯಶಸ್ವಿನಿ ವಿಮಾ ಯೋಜನೆಯಡಿಯಲ್ಲಿ ದಾಖಲಾಗುವ ಹಿರಿಯ ನಾಗರಿಕರಿಗೆ ಸ್ಪೆಷಲ್ ವಾರ್ಡ್ ಸೌಲಭ್ಯ ಒದಗಿಸಬೇಕು. ಸಾಮಾನ್ಯ ವಾರ್ಡುಗಳಲ್ಲಿ ದಾಖಲಾದರೆ ಶೌಚಾಲಯ ಹಾಗೂ ಇತರ ವೈಯಕ್ತಿಕ ಕೆಲಸಗಳಿಗೆ

ವಯೋವೃದ್ಧರಿಗೆ ಓಡಾಡಲು ಕಷ್ಟವಾಗುತ್ತದೆ. ಬಿ ಪಿ ಎಲ್ ಮಾತ್ರವಲ್ಲ ಎಲ್ಲಾ ಹಿರಿಯ ನಾಗರಿಕರಿಗೆ ಈ ಸೌಲಭ್ಯ ವಿಸ್ತರಿಸುವಂತೆ ತಾವು ಕ್ರಮಕೈಗೊಂಡು ಸರಕಾರದಿಂದ ಆದೇಶಮಾಡಿಸಬೇಕಾಗಿ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿದ ನಿಯೋಗದಲ್ಲಿ ಬೂಡ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಸಂಘದ ಅಧ್ಯಕ್ಷರಾದ ಸೋಮಯ್ಯ ಹನೈನಡೆ, ಗೌರವಾಧ್ಯಕ್ಷ ಶೇಷಪ್ಪ ಮಾಸ್ಟರ್, ಕಾರ್ಯದರ್ಶಿ ಶ್ರೀನಿವಾಸ್ ಖಂಡಿಗ, ಸದಸ್ಯರಾದ ಶೀನ ಮೂಲ್ಯ ಅಲ್ಲಿಪಾದೆ ಮತ್ತು ಲೋಕನಾಥ ದೇವಂದಬೆಟ್ಟು ಮೊದಲಾದವರಿದ್ದರು.

Related posts

ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ ಹೈಕೋರ್ಟ್

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನ ಲೋಕಾರ್ಪಣೆ ‌ -ದೀಪ ಬೆಳಗಿಸಿ ಆಶೀರ್ವಾದಿಸಿದ ಲೋಕಪಾ೯ಣೆಗೊಳಿಸಿದಶ್ರೀ ಮಜ್ಜದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ‌ ‌ -ಸಮಾಜ ಬಾಂಧವರಿಂದ ಶೃಂಗೇರಿ ಮಠಕ್ಕೆ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಮೂಲಕ ಹುಂಡಿ ಹಣ ಸಮರ್ಪಣೆ

Suddi Udaya

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್, ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದ ಅಜಿತ್ ಕುಮಾರ್ ತೆಂಕಕಾರಂದೂರು

Suddi Udaya

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಪಿಲಿಕಜೆ ಬೈಲುವಾರು ಸಮಿತಿ ಸಭೆ- ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ, ಕಾರ್ಯದರ್ಶಿಯಾಗಿ ದಿವ್ಯ ಗಿರೀಶ್ ಪಿಲಿಕಜೆ

Suddi Udaya
error: Content is protected !!