November 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೈಸೂರು ವಲಯ ಮಟ್ಟದ ಇಂಗ್ಲಿಷ್ ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಾಗರಿಕಾ ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವಿಭಾಗ ಮತ್ತು ಮೈಸೂರಿನ ಮಹಾಜನ ಪದವಿಪೂರ್ವ ಕಾಲೇಜು, ಇದರ ಸಂಯುಕ್ತ ಆಶ್ರಯದಲ್ಲಿ ಮೈಸೂರಿನ ಮಹಾಜನ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಮೈಸೂರು ವಲಯಮಟ್ಟದ ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಉಜಿರೆಯ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಾಗರಿಕಾ ಪ್ರಥಮ ಬಹುಮಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಯ ಈ ಗಮನಾರ್ಹ ಸಾಧನೆಗೆ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ., ಉಪಪ್ರಾಂಶುಪಾಲ ಡಾ. ರಾಜೇಶ್ ಬಿ., ಉಪನ್ಯಾಸಕ ವೃಂದ ಹಾಗೂ ಸಾಂಸ್ಕೃತಿಕ ಸಮಿತಿಯ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಪ್ರಗತಿಪರ ಕೃಷಿಕ ಕಕ್ಕೆಪದವು ಕರ್ಲ ದಿವಾಕರ ಪೂಜಾರಿ ನಿಧನ

Suddi Udaya

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ ಎಲ್ ಸಿ ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಕಳಿಯ ಎರುಕಡಪ್ಪು: ಭಾರೀ ಜಡಿಮಳೆಗೆ ತುಂಬಿ ಹರಿಯುತ್ತಿರುವ ಸೋಮಾವತಿ ನದಿ: ಪಂಚಾಯತ್ ನೀರಿನ ಟ್ಯಾಂಕ್ ಮುಳುಗಡೆ

Suddi Udaya

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

Suddi Udaya

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

Suddi Udaya
error: Content is protected !!