November 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೋಟ ಶ್ರೀನಿವಾಸ ಪೂಜಾರಿ ಭೇಟಿ, ಸ್ಥಳ ಪರಿಶೀಲನೆ

ಬೆಳ್ತಂಗಡಿ: ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಶಿಶಿಲ–ಬೈರಾಪುರ ರಸ್ತೆಗೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿ, ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ, ರಸ್ತೆ ಅಭಿವೃದ್ಧಿಯ ಅಗತ್ಯತೆ ಹಾಗೂ ಜನರ ಬಹುದಿನಗಳ ಬೇಡಿಕೆಯ ಕುರಿತು ಚರ್ಚಿಸಲಾಯಿತು.

Related posts

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

Suddi Udaya

ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಡಿ.ಎಡ್. ಕಾಲೇಜಿನ ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

Suddi Udaya

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya

ತೋಟತ್ತಾಡಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya
error: Content is protected !!