November 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ: ಅಳದಂಗಡಿ ಶ್ರೀ ಕ್ಷೇ ಧ. ಗ್ರಾ ಯೋಜನೆ ವತಿಯಿಂದ ಶಾಲಾ ಮಕ್ಕಳಿಗೆ ಸಿಹಿತಿಂಡಿ, ಹಣ್ಣು ಹಂಪಲು ವಿತರಣೆ

ಅಳದಂಗಡಿ: ಶ್ರೀ ಕ್ಷೇ ಧ. ಗ್ರಾ ಯೋಜನೆ ಬಿಸಿ ಟ್ರಸ್ಟ್( ರಿ ) ಅಳದಂಗಡಿ ಡಾ ಡಿ ವೀರೇಂದ್ರ ಹೆಗ್ಗಡೆಯವರ 79 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಸುಲ್ಕೆರಿಮೋಗ್ರು ಅಂಗನವಾಡಿ & ಹಿರಿಯ ಪ್ರಾ ಶಾಲಾ ಮಕ್ಕಳಿಗೆ ಸಿಹಿತಿಂಡಿ ವಿತರಣೆ, ಕುದ್ಯಾಡಿ ಕಿರಿಯ ಪ್ರಾ ಶಾಲೆ & ಅಂಗನವಾಡಿ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ, ಪಿಲ್ಯ & ಬಡಗಾಕಾರಂದೂರು ಅಂಗನವಾಡಿ ಮಕ್ಕಳಿಗೆ ಸಿಹಿತಿಂಡಿ & ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ಒಕ್ಕೂಟದ ಪದಾಧಿಕಾರಿಗಳು ಮೇಲ್ವಿಚಾರಕರು ಹಾಗೂ ಸ್ಥಳೀಯ ಸೇವಾಪ್ರತಿನಿಧಿ ಗಳು ಉಪಸ್ಥಿತರಿದ್ದರು .

Related posts

ಗುತ್ತಿನಬೈಲು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಯಕ್ಷಭಾರತಿ ನೇತೃತ್ವದಲ್ಲಿ ಗೋವಿಂದ ನಮನ, ನರೇಂದ್ರ ಕುಮಾರ್ ಸಂಸ್ಮರಣಾ ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಳೆ

Suddi Udaya

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಪುಸ್ತಕ- ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ, ತರಬೇತಿ ಕಾರ್ಯಾಗಾರ – ಶೈಕ್ಷಣಿಕ ಸಾಧ‌ನೆಗೆ ಇಚ್ಚಾಶಕ್ತಿ ಮತ್ತು ಬದ್ದತೆ ಮುಖ್ಯ: ದಾಸಪ್ಪ ಪೂಜಾರಿ

Suddi Udaya

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya
error: Content is protected !!