November 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ದರ್ಗಾ ಶರೀಫ್‌ಗೆ ಸಚಿವ ವಿಜಯಾನಂದ ಕಾಶಪ್ಪನವರ ಭೇಟಿ

ಕಾಜೂರು: ರಾಜ್ಯ ಸರ್ಕಾರದ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ವಿಜಯಾನಂದ ಎಸ್. ಕಾಶಪ್ಪನವರ ಅವರು ಇಂದು ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಖ್ಯಾತಿ ಪಡೆದಿರುವ 800 ವರ್ಷಗಳ ಇತಿಹಾಸ ಹೊಂದಿರುವ ಕಾಜೂರು ದರ್ಗಾ ಶರೀಫ್‌ಗೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಜೂರು ಜಮಾತ್ ಪದಾಧಿಕಾರಿಗಳು ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಕಾಜೂರು ದರ್ಗಾ ಸರ್ವಧರ್ಮೀಯ ಸೌಹಾರ್ದತೆಗೆ ಹೆಸರಾಗಿದ್ದು, ಸಚಿವರ ಭೇಟಿಯಿಂದ ಭಕ್ತರಲ್ಲಿ ಸಂತಸ ಮೂಡಿದೆ. ವಿಶ್ವ ಶಾಂತಿ ಹಾಗೂ ಸರ್ವರ ಒಳಿತಿಗಾಗಿ ಸಚಿವರು ಪ್ರಾರ್ಥನೆ ಸಲ್ಲಿಸಿದರು.

Related posts

ಖ್ಯಾತ ನೋಟರಿ ನ್ಯಾಯವಾದಿ ಸೇವಿಯರ್ ಪಾಲೇಲಿ ಕಾಂಗ್ರೆಸ್ ಸೇರ್ಪಡೆ

Suddi Udaya

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya
error: Content is protected !!