November 26, 2026
ಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಜೂರು ದರ್ಗಾ ಶರೀಫ್‌ಗೆ ಸಚಿವ ವಿಜಯಾನಂದ ಕಾಶಪ್ಪನವರ ಭೇಟಿ

ಕಾಜೂರು: ರಾಜ್ಯ ಸರ್ಕಾರದ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ವಿಜಯಾನಂದ ಎಸ್. ಕಾಶಪ್ಪನವರ ಅವರು ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಖ್ಯಾತಿ ಪಡೆದಿರುವ 800 ವರ್ಷಗಳ ಇತಿಹಾಸ ಹೊಂದಿರುವ ಕಾಜೂರು ದರ್ಗಾ ಶರೀಫ್‌ಗೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಜೂರು ಜಮಾತ್ ಪದಾಧಿಕಾರಿಗಳು ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ಕಾಜೂರು ದರ್ಗಾ ಸರ್ವಧರ್ಮೀಯ ಸೌಹಾರ್ದತೆಗೆ ಹೆಸರಾಗಿದ್ದು, ಸಚಿವರ ಭೇಟಿಯಿಂದ ಭಕ್ತರಲ್ಲಿ ಸಂತಸ ಮೂಡಿದೆ. ವಿಶ್ವ ಶಾಂತಿ ಹಾಗೂ ಸರ್ವರ ಒಳಿತಿಗಾಗಿ ಸಚಿವರು ಪ್ರಾರ್ಥನೆ ಸಲ್ಲಿಸಿದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

Suddi Udaya

ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ 178 ಯೋಜನೆಗಳ ಬೃಹತ್ ಪ್ರಾಜೆಕ್ಟ್ ಪ್ರದರ್ಶನ

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

Suddi Udaya

ಗೇರುಕಟ್ಟೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರು ವಿ. ಲಕ್ಷ್ಮೇ ಗೌಡ ಹೃದಯಾಘಾತದಿಂದ ನಿಧನ

Suddi Udaya

ಪುತ್ತೂರಿನ ಸತ್ತಿಕಲ್ಲು ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಇಂದಬೆಟ್ಟು ನಾಗಂಡ ನವೀನ್‌ರವರ ಬೈಕ್ ಕಳವು

Suddi Udaya
error: Content is protected !!