November 26, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ: ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ವಿಶೇಷ ಪ್ರಾರ್ಥನೆ

ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಜೇಶ್ ಹೊಳ್ಳ ಅವರು ಹೆಗ್ಗಡೆಯವರಿಗೆ ದೀರ್ಘಾಯುಷ್ಯ ಮತ್ತು ಇನ್ನಷ್ಟು ಸಮಾಜ ಮುಖಿ ಕೆಲಸವನ್ನು ಮಾಡುವಂತಹ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ, ಒಕ್ಕೂಟದ ಅಧ್ಯಕ್ಷರಾದ ರಾಧೇಶ್ ಗೌಡ ಬಜಿಲ, ಜನಜಾಗೃತಿ ಗ್ರಾಮ ಸಮಿತಿಯ ಉಪಾಧ್ಯಕ್ಷರಾದ ಸುಂದರ ಗೌಡ ಬಜಿಲ, ನಿಕಟಪೂರ್ವ ಉಪಾಧ್ಯಕ್ಷರಾದ ಗಂಗಾಧರ ಗೌಡ ಬಜಿಲ, ಕನ್ಯಾಡಿ ಮತ್ತು ಕಲ್ಮಂಜ ಒಕ್ಕೂಟದ ಸೇವಾಪ್ರತಿನಿಧಿಯಾದ ಪ್ರಮೀಳಾ, ಪಜೀರಡ್ಕ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ರಾಧಾಕೃಷ್ಣ ಗೌಡ, ಸದಸ್ಯರಾದ ಸುಂದರಿ ಪಾಳೇದಡಿ, ಒಕ್ಕೂಟದ ಸದಸ್ಯರಾದ ವಿಮಲ, ಮತ್ತು ಸುಮಿತ್ರ, ಬಜಿಲ ಉಪಸ್ಥಿತರಿದ್ದರು.

Related posts

ಸಿಯೋನ್ ಆಶ್ರಮ : ಮಾನಸಿಕ ಅಸ್ವಸ್ಥತೆಯಿಂದ ಚೇತರಿಸಿಕೊಂಡು ಮನೆ ಸೇರಿದ ಸಂದೀಪ್ ಪರಹೈ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಮಹೋತ್ಸವ ಸಂಪನ್ನ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಶಿಶಿಲ : ಕಂಚಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya

ಪ್ರೊ. ಮಧೂರು ಮೋಹನ ಕಲ್ಲೂರಾಯರಿಗೆ ‘ಕರ್ನಾಟಕ ಕಲಾ ಶ್ರೀ’ ಪ್ರಶಸ್ತಿ

Suddi Udaya
error: Content is protected !!