November 26, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ:ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬವಿಶೇಷ ಸೇವಾ ದಿನಾಚರಣೆಯ ಅಂಗವಾಗಿ ಕಿಟ್ ವಿತರಣೆ

ಧರ್ಮಸ್ಥಳ: ಗ್ರಾಮದ ಪೊಸವಳಿಕೆ ಅಂಗನವಾಡಿ ಕೇಂದ್ರದಲ್ಲಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಸೇವಾ ದಿನಾಚರಣೆಯ ಅಂಗವಾಗಿ ಕಿಟ್ ವಿತರಣೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಿಲ್ ಕುಮಾರ್ ಎಸ್ಎಸ್ ರವರು ನೆರವೇರಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಅಂಗನವಾಡಿಯ ಬಾಲ ವಿಕಾಸ ಸಮಿತಿಯ ಮುಖ್ಯ ಸಲಹೆಗಾರರಾದ ಬುಜಬಲಿ ಜೈನ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಸಿಡಿಪಿಓ ಪ್ರಿಯಾ ಆಗ್ನೆಸ್ ಚಾಕೋ, ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ರೇವತಿ ಅಣ್ಣಪ್ಪ ಆಚಾರ್ಯ, ಧರ್ಮಸ್ಥಳ ಗ್ರಾಮ ಪಂಚಾಯತಿ ಕಾರ್ಯದರ್ಶಿಯವರಾದ ಶ್ರೀಮತಿ ಪ್ರಮೀಳಾ ಹಾಗೂ ಒಕ್ಕೂಟದ ಅಧ್ಯಕ್ಷರೂ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya
error: Content is protected !!