November 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಶುಭಾಶಯ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪದ್ಮ ವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನದ ಪ್ರಯುಕ್ತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯಿಂದ ಶುಭಾಶಯಗಳು ವ್ಯಕ್ತಪಡಿಸಲಾಯಿತು.

ಸ್ಥಳೀಯ ಸಂಸ್ಥೆ ಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ HWB , ಲಕ್ಷ್ಮೀಶ ಆರ್ ಭಟ್ HWB ರೋವರ್ ಸ್ಕೌಟ್ ಲೀಡರ್ ಪೂಜ್ಯರಿಗೆ ಶುಭಾಶಯವನ್ನು ಸ್ಥಳೀಯ ಸಂಸ್ಥೆ ವತಿಯಿಂದ ಸಲ್ಲಿಸಿದ್ದರು.

Related posts

ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ಬಂದಾರು: ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

Suddi Udaya

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya
error: Content is protected !!