November 26, 2026
ತಾಲೂಕು ಸುದ್ದಿನಿಧನ

ಮುಂಡಾಜೆ ಸಿಎ ಬ್ಯಾಂಕ್ ನ ಪಿಗ್ಮಿ ಸಂಗ್ರಾಹಕ ಜಯಂತ ರಾವ್ ನಿಧನ

ಬೆಳ್ತಂಗಡಿ: ಮುಂಡಾಜೆ ಸಿ.ಎ ಬ್ಯಾಂಕಿನ ಪಿಗ್ಮಿ ಸಂಗ್ರಾಹಕರಾಗಿದ್ದ ಕಲ್ಮಂಜ ಗ್ರಾಮದ ಕೊತ್ತಳಿಗೆ ನಿವಾಸಿ ಜಯಂತ ರಾವ್ (61) ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ರಬ್ಬ‌ರ್ ಹಾಲು ತೆಗೆದು ತಂದು ಶೀಟ್ ಮಾಡುವ ಕಾರ್ಯ ಮಾಡುತ್ತಿದ್ದ ವೇಳೆ ಇವರು ಕುಸಿದು ಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆವೇಳೆಗೆ ಅವರು ಮೃತ ಪಟ್ಟಿದ್ದರು.

ಪ್ರಗತಿಪರ ಕೃಷಿಕರಾಗಿದ್ದ ಜಯಂತ್ ರಾವ್ ಅವರು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದು ಕಳೆದ ಹಲವು ವರ್ಷಗಳಿಂದ ಮುಂಡಾಜೆ ಸಿ.ಎ ಬ್ಯಾಂಕಿನಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದರು. ಮೃತರು ಪತ್ನಿ ಹಾಗೂ ಪುತ್ರ ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಭಂಡಾರಿ ಸಮಾಜ ಸಂಘ,ಯುವವೇದಿಕೆ ವತಿಯಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವ ಹಾಗೂ ಕ್ರೀಡಾಕೂಟಕ್ಕೆ ಆಹ್ವಾನ

Suddi Udaya

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರಾಗಿ ಸಹಕಾರ ಭಾರತಿ ಅಭ್ಯರ್ಥಿ ಉಮೇಶ್.ಎಂ.ಕೆ ಅವಿರೋಧವಾಗಿ ಆಯ್ಕೆ

Suddi Udaya

ಪದ್ಮುಂಜ: ಮಲೆಂಗಲ್ಲು ನಿವಾಸಿ ಗೋಪಿ ನಿಧನ

Suddi Udaya
error: Content is protected !!